Breaking News
Home / Recent Posts / ಪರಿಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ

ಪರಿಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ

Spread the love

 

ಮೂಡಲಗಿ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೋರ್ಡ್ ಪರಿಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಜವಾಬ್ದಾರಿಯು ಹೆಚ್ಚಿದೆ ಎಂದು ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಹೇಳಿದರು.

ತಾಲೂಕಿನ ಮುನ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಶಿಕ್ಷಣ ಪ್ರೇಮಿ ಈರಪ್ಪ ಢವೇಶ್ವರ ಅವರ ಪುತ್ರಿಯ ಐದನೇ ವರ್ಷದ ಹುಟ್ಟುಹಬ್ಬದ ನಿಮಿತ್ಯವಾಗಿ ಸಸಿ ನೆಟ್ಟು, ಸಹಿ ಹಚ್ಚಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗಲು, ಪರಿಕ್ಷೆ ಸಮಯದಲ್ಲಿ ಒತ್ತಡ ನಿವಾರಣೆ ಮಾಡಿಕೊಳ್ಳಲು ಹಾಗೂ ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸಲು ಶಿಕ್ಷಕರು ಅನುಸರಿಸಬೇಕಾದ ಕೆಲವು ಸಾಮನ್ಯ ಕ್ರಮಗಳನ್ನು ಅನುಸರಿಸಬೇಕೆಂದುರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಆನಂದರಾವ್ ನಾಯಕ್, ಮುಖ್ಯಶಿಕ್ಷಕ ಎ.ಎ.ಪಿರಜಾದೆ, ಶಿಕ್ಷಕರಾದ ವೈ.ವಿ.ಮಳಲಿ, ಎಸ್.ಎಸ್.ಮೇಣಶ್ಯಾಪ್ಪಗೋಳ, ಸಮಾಜ ಸೇವಕ ಗುರು ಗಂಗನ್ನವರ ಹಾಗೂ ಶಿಕ್ಷಕರು ಮಕ್ಕಳು ಉಪಸ್ಥಿತಿರಿದ್ದರು.

 


Spread the love

About inmudalgi

Check Also

ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ

Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ