Breaking News
Home / ತಾಲ್ಲೂಕು / ಕರ್ನಾಟಕದಲ್ಲಿ ಇಂದು 63   ಹೊಸ ಪ್ರಕರಣಗಳು

ಕರ್ನಾಟಕದಲ್ಲಿ ಇಂದು 63   ಹೊಸ ಪ್ರಕರಣಗಳು

Spread the love

ಬೆಳಗಾವಿ:ಕರ್ನಾಟಕದಲ್ಲಿ ಇಂದು 63   ಹೊಸ ಪ್ರಕರಣಗಳು ಸೇರಿ  ಒಟ್ಟು 1458   ಕ್ಕೆ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆ  ಏರಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ. ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ