Breaking News
Home / Recent Posts / “ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”

“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”

Spread the love

“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”

ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇದರ ದ್ವೀತಿಯ ಪಿಯುಸಿಯ ವಿದ್ಯಾರ್ಥಿಗಳ ಬಿಳ್ಕೊಡುವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನವನ್ನು  ದಿ.12 ರಂದು ಮುಂಜಾನೆ 9.00 ಘಂಟೆಗೆ ಆಯೋಜಿಸಲಾಗಿದೆ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಸಂಜಯ ಶಿಂದಿಹಟ್ಟಿ ,  ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ.ಸಿ.ಮನ್ನಿಕೇರಿ , ರಬಕವಿಯ ಜನಪದ ಸಾಹಿತಿಗಳು ಮತ್ತು ಉಪನ್ಯಾಸಕರಾದ ಶ್ರೀಕಾಂತ ಗುರುರಾಜ ಕೆಂದೂಳಿ, ಮೂಡಲಗಿಯ ಶ್ರೀಮಹಾಲಕ್ಷ್ಮೀ ಅ.ಕೋ.ಆಫ್. ಕ್ರೆ. ಸೊಸೈಟಿ ಯ ಉಪಾಧ್ಯಕ್ಷರಾದ ಡಾ. ಪ್ರಕಾಶ ನಿಡಗುಂದಿ ಕಮಲದಿನ್ನಿಯ ಮಾಜಿ ಗ್ರಾಮ ಪಂಚಾಯತ ಸದಸ್ಯರಾದ ರಮೇಶ ಪಾಟೀಲ ಮತ್ತು ಪ್ರಗತಿ ಪರ ರೈತರಾದ ಗಿರಿಗೌಡ ಪಾಟೀಲ ಭಾಗವಹಿಸುವರೆಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ