ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು
ಬೆಳಗಾವಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು ಪತ್ತೆಯಾಗಿದೆ.