ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು.
ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು.
ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವ ಮತ್ತಿತರು ಇದ್ದರು
IN MUDALGI Latest Kannada News