Breaking News
Home / Recent Posts / ಎ. 11 ರಿಂದ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರ

ಎ. 11 ರಿಂದ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರ

Spread the love

ಎ. 11 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ
ಮೂಡಲಗಿ: ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಬೆಂಗಳೂರಿನ, ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಎ. 11 ರಿಂದ ಸಾಯಂಕಾಲ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.
ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು.
ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ರವಿವಾರ ಎ. 10 ರಂದು ಬೆಳಿಗ್ಗೆ 11.00ಕ್ಕೆ ಶಿವಬೋಧ ಮಠದ ಆವರಣದಲ್ಲಿ ಜರುಗಲಿದೆ. ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ತಿಳಿಸಿದ್ದಾರೆ. ಅಧಿಕ ಮಾಹಿತಿ ಪಡೆಯಲು ಸಂಪರ್ಕಕ್ಕಾಗಿ: ಮೊ. 9448637916, 9481292416, 9448636215, 94810050758660773486. ಸಂಪರ್ಕಿಸಲು ತಿಳಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ