Breaking News
Home / Recent Posts / ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

Spread the love

ಬೆಳದಿಂಗಳ ಚಿಂತನ-ಮಂಥಣ:
ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವುಗಳ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವು ಏ. 16ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ.
ಅಧ್ಯಕ್ಷತೆಯನ್ನು ಶಿವಾನಂದ ಬೆಳಕೂಡ ವಹಿಸಲಿದ್ದು, ;ಡಾ. ಬೆಟಗೇರಿ ಕೃಷ್ಣಶರ್ಮರ ಬದುಕು-ಬರಹ’ ಕುರಿತು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಉಪನ್ಯಾಸ ನೀಡುವರು. ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಉಪಸ್ಥಿತರಿರುವರು ಎಂದು ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಬಿ.ಆರ್. ತರಕಾರ ಪ್ರಕಟಣೆಯಲ್ಲಿ ತಿಳಿಸಿರುವರು.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ