Breaking News
Home / Recent Posts / ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

Spread the love

 

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

*ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

Spread the love ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ