Breaking News
Home / Recent Posts / ಗುರ್ಲಾಪೂರ ಹಾಗೂ ಮೂಡಲಗಿ ಶಹರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಗುರ್ಲಾಪೂರ ಹಾಗೂ ಮೂಡಲಗಿ ಶಹರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Spread the love

ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ ವಿವಿಧ ಪ್ರದೇಶದಲ್ಲಿ ವಿದ್ಯುತ್
ವ್ಯತ್ಯಯವಾಗಲಿದೆ ಎಂದು ನಗರ ಶಾಖಾದೀಕಾರಿ ಪಿ ಆರ್ ಯಡಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.


Spread the love

About inmudalgi

Check Also

*ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ*

Spread the love ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ