ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 24, ಯಾದಗಿರಿ 23, ಉಡುಪಿ 18, ಹಾಸನ 14, ಮಂಡ್ಯ 15, ಬೀದರ್ 6, ಕಲಬುರಗಿ 6, ಕೊಡಗು 1, ತುಮಕೂರು 2, ತುಮಕೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2, ಬೆಂಗಳೂರು, ಧಾರವಾಡ, ವಿಜಯಪುರ, ದಕ್ಷಿಣ ಕನ್ನಡದಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.
IN MUDALGI Latest Kannada News