Breaking News
Home / Recent Posts / ಆರ್.ಡಿ.ಎಸ್. ಪಿ.ಯು ಕಾಲೇಜು ಶೇಕಡ 69 ರಷ್ಟು ಫಲಿತಾಂಶ

ಆರ್.ಡಿ.ಎಸ್. ಪಿ.ಯು ಕಾಲೇಜು ಶೇಕಡ 69 ರಷ್ಟು ಫಲಿತಾಂಶ

Spread the love

ಆರ್.ಡಿ.ಎಸ್. ಪಿ.ಯು ಕಾಲೇಜು ಶೇಕಡ 69 ರಷ್ಟು ಫಲಿತಾಂಶ

ಮೂಡಲಗಿ : ಇಲ್ಲಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯವು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ69ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿರುತ್ತಾರೆ ವಾಣಿಜ್ಯ ವಿಭಾಗದಲ್ಲಿ ವಾಣಿ ಕುಲಕರ್ಣಿ 578 ( ಶೇ 97) ಅಂಕ ಪಡೆದು ಕಾಲೇಜಿಗೆ ಪ್ರಥಮ, ಪವನ ಜಕ್ಕನ್ನವರ 539 (ಶೇ 90) ಅಂಕ ಪಡೆದು ದ್ವೀತಿಯ ಸ್ಥಾನ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಸೌಜನ್ಯ ಮೂಡಲಗಿ 538 (ಶೇ 90) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ವಿಜಯಕುಮಾರ ತುಕ್ಕನ್ನವರ 527 (ಶೇ 88) ಅಂಕಗಳನ್ನು ಪಡೆದು ದ್ವೀತಿಯ, ಜಯಶ್ರೀ ಸಣ್ಣಕ್ಕಿ 522 (ಶೇ 87) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದು ಕೊಂಡಿದ್ದಾರೆ ವಿಜ್ಞಾನ ವಿಭಾಗದಲ್ಲಿ ಸಾವಿತ್ರಿ ಮೆಳವಂಕಿ 512 (ಶೇ 87) ಅಂಕ ಪಡೆದು ಪ್ರಥಮ. & ಪವನ ಪತ್ತಾರ 500 (ಶೇ 83.00) ಅಂಕ ಪಡೆದು ದ್ವೀತಿಯ ಸ್ಥಾನ ಪಡೆದು ಕೊಂಡಿದ್ದಾರೆ. 21 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದು ಸಾಧನೆಗೈದ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣ ಪಾರ್ಶಿ ಹಾಗೂ ಆಡಳಿತ ಮಂಡಳಿ ಸದಸ್ಯರು ಪ್ರಾಚಾರ್ಯ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ