Breaking News
Home / Recent Posts / ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್

ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್

Spread the love

ಮೂಡಲಗಿ: ಪಟ್ಟಣದ ಹಳ್ಳದಲ್ಲಿ ಶುಕ್ರವಾರ ಪತ್ತೆಯಾಗಿರುವ ಏಳು ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಿರುವ ಘಟನೆ ಶನಿವಾರದಂದು ನಡೆದಿದೆ.

ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿ ಇರುವ ವೆಂಕಟೇಶ ಆಸ್ಪತ್ರೆ ಮತ್ತು ಕಲ್ಮೇಶ್ವರ ವೃತ್ತದ ಸಮೀಪವಿರುವ ನವಜೀವನ ಆಸ್ಪತ್ರೆಯನ್ನು ಶೋಧನಾ ಕಾರ್ಯಚರಣೆ ತಂಡ ಎರಡು ಆಸ್ಪತ್ರೆಗಳ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾತರಿಸಿ ಸೀಜ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ ಡಿ ಜಿ ಮಹಾತ್, ಡಾ. ಭಾರತಿ ಕೋಣಿ, ಪಿಎಸ್‍ಐ ಎಚ್ ವೈ ಬಾಲದಂಡಿ ಹಾಗೂ ತಾಲೂಕಾಡಳಿತ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ