Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು

ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು

Spread the love

ಬೆಳಗಾವಿ: ಇಂದು ಬುಧವಾರ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ.

ಬೆಳಗಾವಿ ನಗರದಲ್ಲಿ ಮುಂಬಯಿ ನಂಟಿನ ದೃಢವಾಗಿದೆ. ಎರಡು ವರ್ಷದ ಮಗುವಿಗೂ ಕೂಡ ಕೊರೋನಾ ವಕ್ಕರಿಸಿದೆ ಅವರು ಕೇರಳದಿಂದ ಬಂದವರಾಗಿದ್ದಾರೆ.
ಇಂದಿನ ಹೊಸ 4 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145 ಕ್ಕೆ ಏರಿದೆ.

ರಾಜ್ಯದಲ್ಲಿ ಇಂದಿನ.122 ಹೊಸ ಪ್ರಕರಣಗಳು ಸೇರಿ ಒಟ್ಟು ಸೋಂಕಿತರ ಸಂಖ್ಯೆ 2405 ಕ್ಕೆ ಏರಿದೆ.


Spread the love

About inmudalgi

Check Also

ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ

Spread the love ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ ಮೂಡಲಗಿ: ಬರುವ ಏಪ್ರಿಲ್ ೨೭ ರಂದು ದೇಶಾದ್ಯಂತ ಹಮ್ಮಿಕೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ