Breaking News
Home / Recent Posts / ಸಮೀರಅಹ್ಮದ ದಬಾಡಿಯವರಿಗೆ “ ಶಿಕ್ಷಣ ಸಾರಥಿ ಪ್ರಶಸ್ತಿ” ಪ್ರಧಾನ

ಸಮೀರಅಹ್ಮದ ದಬಾಡಿಯವರಿಗೆ “ ಶಿಕ್ಷಣ ಸಾರಥಿ ಪ್ರಶಸ್ತಿ” ಪ್ರಧಾನ

Spread the love

 

ಮೂಡಲಗಿ: ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿಯವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಯನ್ನು ತುಮಕೂರಿನ ಉದ್ಧಾನೇಶ್ವರ ಕಲ್ಯಾಣ ಮಂಟಪ ಸಿದ್ಧಗಂಗಾ ಮಠದಲ್ಲಿ ಜರುಗಿದ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಕುಣಿಗಲ್ ಹಿತ್ತಲಹಳ್ಳಿ ಮಠಾಧ್ಯಕ್ಷರಾದ ಶ್ರೀ ಡಾ. ಸದಾಶಿವ ಶಿವಾಚಾರ್ಯ ಸ್ವಾಮಿಗಳು, ಶಾಸಕ ಡಿ.ಸಿ ಗೌರಿಶಂಕರ, ಶಂಭುಲಿಂಗನಗೌಡ, ರಾಜ್ಯಾಧ್ಯಕ್ಷರಾದ ಪಿ. ಮಹೇಶ, ಚಂದ್ರಶೇಖರ ನಾಯಕ, ನಾಗಭೂಷನ ಕೆ.ಟಿ, ಉಮಾದೇವಿ ಗುಡ್ಡದ, ಪ್ರವೀಣಕುಮಾರ ಓತಿಹಾಳ, ಯಶೋದ ಎಮ್.ಎಸ್, ಲಕ್ಷ್ಮೀ ಕಂಬಾರ ಹಾಗೂ ಪರೀಷತ್‍ನ ಪದಾಧಿಕಾರಿಗಳು ಶಿಕ್ಷಕ ಸಮೂಹದವರು ಹಾಜರಿದ್ದರು.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ