ಮೂಡಲಗಿ : ಮೂಡಲಗಿ ತಾಲೂಕಾ ಪತ್ರಕರ್ತರ ಬಳಗ, ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜು.27ರಂದು ಸಂಜೆ 4=30 ಗಂಟೆಗೆ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರÀದಲ್ಲಿ ಪತ್ರಿಕಾ ದಿನಾಚರಣೆ ಜರುಗಲಿದೆ
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಸಿದ್ಧಿ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೆಯಬೋಧ ಸ್ವಾಮೀಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿ ವಹಿಸುವರು, ದಿವಾಣಿ ಹಾಗೂ ಜೆ.ಎಮ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಉದ್ಘಾಟಿಸುವರು, ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲಕ್ಷ್ಮಣ ಅಡಿಹುಡಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಡಿ.ಜಿ.ಮಹಾತ್, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಖಾ ಹಾದಿಮನಿ, ತಾ.ಪಂ ಎಇಒ ಎಫ್.ಜಿ.ಚಿನ್ನನವರ, ಬಿಇಒ ಅಜೀತ ಮನ್ನಿಕೇರಿ, ನ್ಯಾವಾದಿಗಳ ಸಂಘದ ಅಧ್ಯಕ್ಷ ಸುಧೀರ ಗೋಡಿಗೌಡ್ರ, ಹಿರಿಯ ನ್ಯಾಯವಾದಿ ಕೆ.ಪಿ.ಮಗದುಮ್, ಸಿಡಿಪಿಒ ಯಲ್ಲಪ್ಪ ಗದಾಡಿ, ಮುಖ್ಯಾಧಿಕಾರಿ ದಿಪಕ ಹರ್ದಿ, ಸಿಪಿಐ ಶ್ರೀಶೈಲ್ ಬ್ಯಾಕೂಡ್, ಕೃಷಿ ಅಧಿಕಾರಿ ಎಂ.ಎಂ.ನದಾಫ್, ಡಾ. ಭಾರತಿ ಕೋಣಿ, ಪಿಎಸ್‍ಐ ಎಚ್.ವಾಯ್.ಬಾಲದಂಡಿ, ಹೆಸ್ಕಂ ಅಧಿಕಾರಿ ಎಂ.ಎಸ್.ನಾಗನ್ನವರ, ಡಾ. ಎಂ.ಬಿ.ವಿಭೂತಿ ಹಾಗೂ ಅತಿಥಿ ಉಪನ್ಯಾಸಕರಾಗಿ ಪತ್ರಕರ್ತರ ಶಿವಲಿಂಗ ಸಿದ್ನಾಳ ಭಾಗವಹಿಸುವರು.
Check Also
ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ
Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …