ಮೂಡಲಗಿ : ಶಿಶು ಅಭೀವೃದ್ದಿ ಯೋಜನೆ ಅರಭಾವಿ ವ್ಯಾಪ್ತಿಯಲ್ಲಿ ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಿಡಿಪಿಒ ಯಲ್ಲಪ್ಪ ಗದಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಭಾವಿ ವ್ಯಾಪ್ತಿಯ ಹುಣಶ್ಯಾಳ ಪಿ.ಜಿ ಮುಂಜೋಜಿ ತೋಟ, ಬಳೋಬಾಳ ರಾಮಲಿಂಗೇಶ್ವ ಗುಡಿ, ಧರ್ಮಟ್ಟಿ, ಅರಭಾವಿ, ದುರದುಂಡಿ ಸೋಲ್ಲಾಪೂರ ತೋಟ, ಮೂಡಲಗಿ ಲಕ್ಷ್ಮೀ ನಗರ, ಮೂಡಲಗಿ ನಾಗಲಿಂಗನಗರ ಸೇರಿದಂತೆ ಅರಬಾವಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೆ.5ರ ಒಳಗಾಗಿ anganwadirecruit.kar.nic.in ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
Home / Recent Posts / ಖಾಲಿ ಇರುವ 30 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
Check Also
ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ
Spread the love ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಮೂಡಲಗಿ: ‘ತಾಲ್ಲೂಕಿನ ಕಲ್ಲೋಳಿ ಸಿದ್ಧಾರೂಢ ಮಠದಲ್ಲಿ ಇಂಚಲದ …
IN MUDALGI Latest Kannada News