Breaking News
Home / ತಾಲ್ಲೂಕು / ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

Spread the love

ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ 2711 ದಾಟಿದೆ.  ಯಾದಗಿರಿಯಲ್ಲಿ 60, ರಾಯಚೂರಲ್ಲಿ 62, ಉಡುಪಿಯಲ್ಲಿ 8, ಕಲಬುರಗಿಯಲ್ಲಿ 15, ಬೆಂಗಳೂರಲ್ಲಿ 9, ಚಿಕ್ಕಮಗಳೂರಲ್ಲಿ 4, ಮಂಡ್ಯದಲ್ಲಿ 4, ಶಿವಮೊಗ್ಗದಲ್ಲಿ 1, ದಾವಣಗೆರೆಯಲ್ಲಿ 4, ಬೆಂಗಳೂರು ಗ್ರಾಮಾಂತರದಲ್ಲಿ 1 ಜನರಿಗೆ ಸೋಂಕು ಪತ್ತೆಯಾಗಿದೆ.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ