Breaking News
Home / Recent Posts / ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ ‘ರಕ್ಷಾ ಬಂಧನವು ಸಂಬಂಧಗಳನ್ನು ಗಟ್ಟಿಗೊಳಿಸುವುದು’

ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ ‘ರಕ್ಷಾ ಬಂಧನವು ಸಂಬಂಧಗಳನ್ನು ಗಟ್ಟಿಗೊಳಿಸುವುದು’

Spread the love

ಮೂಡಲಗಿ: ‘ರಕ್ಷಾ ಬಂಧನವು ಸೋದರತೆ, ಸೌಹಾರ್ದತೆಯನ್ನು ಬಲಪಡಿಸುವುದು, ಸಂಬಂಧಗಳನ್ನು ಗಟ್ಟಿಗೊಳಿಸುವುದು’ ಎಂದು ಮೂಡಲಗಿಯ ಈಶ್ವರಿ ವಿಶ್ವವಿದ್ಯಾಲಯದ ರೇಖಾ ಅಕ್ಕಾಜೀ ಅವರು ಹೇಳಿದರು.

ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಬುಧವಾರ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಭಾರತೀಯ ಹಬ್ಬಗಳು, ಆಚರಣೆಗಳಿಂದ ದೇಶದ ಸಂಸ್ಕøತಿಯು ಶ್ರೀಮಂತವಾಗಿದೆ. ಪರಮಾತ್ಮನ ನಿತ್ಯ ಧ್ಯಾನಿಸುವ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ತಂದುಕೊಳ್ಳಬೇಕು ಎಂದರು.
ಭಾಗವಹಿಸಿದ್ದ ಎಲ್ಲ ಭಕ್ತರಿಗೆ ರಕ್ಷಾ ಬಂಧನ ಮಾಡಿದರು.
ಸವಿತಾ ಅಕ್ಕಾಜೀ, ಶಿವಪುತ್ರಯ್ಯ ಮಠಪತಿ, ವೈ.ಬಿ. ಕುಲಿಗೋಡ, ಶಂಕರ ಸೋನವಾಲಕರ, ಶಿವಾನಂದ ಮುಗಳಖೋಡ, ಜಿ.ಕೆ. ಮುರಗೋಡ, ಮಲ್ಲಿಕಾರ್ಜುನ ಎಮ್ಮಿ, ಈರಪ್ಪ ಹಂದಿಗುಂದ, ಶಂಕರ ಮುಗಳಖೋಡ, ತುಂಗವ್ವ ಸೋನವಾಲಕರ, ಸುಮಿತ್ರಾ ಸೋನವಾಲಕರ, ಮಹಾದೇವಿ ತಾಂವಶಿ, ರಜನಿ ಬಂದಿ, ಲಕ್ಷ್ಮೀ ಇದ್ದರು.

 


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ