Breaking News
Home / Recent Posts / ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ

ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ

Spread the love

ಮೂಡಲಗಿ:  ಧರ್ಮಟ್ಟಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 30 ಶಾಲೆಗಳಿಗೆ ಶೆನಿವಾರವೂ ರಜೆಯನ್ನು ಮುಂದುವರಿಸಲಾಗಿದೆ.

ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಮೇಲ್ಕಂಡ ಪಟ್ಟಿಯಲ್ಲಿರುವ ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ ಎಂದು       . ಬಿ.ಇ. ಓ. ಅಜೀತ್ ಮನ್ನಿಕೇರಿ. ಯವರು ತಿಳಿಸಿರುತ್ತಾರೆ.

ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿ ಗ್ರಾಮ ಬೇಗ ಮಾದರಿ ಗ್ರಾಮವಾಗಲಿ: ಈರಯ್ಯ ಹಿರೇಮಠ

Spread the loveಬೆಟಗೇರಿ ಗ್ರಾಮ ಬೇಗ ಮಾದರಿ ಗ್ರಾಮವಾಗಲಿ: ಈರಯ್ಯ ಹಿರೇಮಠ ಬೆಟಗೇರಿ:ಸ್ಥಳೀಯ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ