Breaking News
Home / Recent Posts / ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

Spread the love

 

ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ್ ಅಮುಲ ಹಲಕರ್ಣಿ ಇವರ ಚಿಕಿತ್ಸೆಗೆ 3 ಲಕ್ಷ ರೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗೆ ಹಣ ಮಂಜೂರಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಕಲ್ಲೋಳಿ ಪಟ್ಟಣದ ಗೃಹ ಕಛೇರಿಯಲ್ಲಿ ಆದೇಶ ಪ್ರತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಚಿನ ಹಲಕರ್ಣಿ, ಮಹೋಹರ ಚೌಗಲಾ, ಸುನೀಲ ಹಲಕರ್ಣಿ, ವಿದ್ಯಾನಂದ ಹಲಕರ್ಣಿ, ನೇಮಿನಾಥ ತೇರದಾಳ ಇದ್ದರು.

 


Spread the love

About inmudalgi

Check Also

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ