Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಚಿಕ್ಕೋಡಿ 5, ಹುಕ್ಕೇರಿ 3 ಹಾಗೂ ಬೆಳಗಾವಿ ತಾಲ್ಲೂಕು 5. ಎಲ್ಲರೂ ಕ್ವಾರಂಟೈನ್ ನಲ್ಲಿರುವವರು.

ಇಂದಿನ 13 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 160 ಕ್ಕೆ ಏರಿದಂತಾಗಿದೆ.
ರಾಜ್ಯದಲ್ಲಿ 299 ಇಂದಿನ ಪ್ರಕರಣಗಳು ಸೇರಿ 3221 ಕ್ಕೆ ಏರಿದೆ.


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ