Breaking News
Home / Recent Posts / ನವರಾತ್ರಿ ಉತ್ಸವ ಕುರಿತು ಪೂರ್ವಭಾವಿ ಸಭೆ

ನವರಾತ್ರಿ ಉತ್ಸವ ಕುರಿತು ಪೂರ್ವಭಾವಿ ಸಭೆ

Spread the love

ಮೂಡಲಗಿ: ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿವತಿಯಿಂದ ಪ್ರತಿ ವರ್ಷ ಜರುಗುವ ನವರಾತ್ರಿ ಉತ್ಸವ ಕುರಿತು ಪೂರ್ವಭಾವಿ ಸಭೆಯು ಸ. ೧೬ ಶುಕ್ರವಾರದಂದು ಸಾಂಯಕಾಲ ೪-೦೦ ಗಂಟೆಗೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ. ಪೂರ್ವಭಾವಿ ಸಭೆಗೆ ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಯುವಕ-ಯುವತಿಯರು, ಕಾಲೇಜು ವಿದ್ಯಾರ್ಥಿಗಳು ಹಾಗೂ ನಗರದ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹಾಜರಾಗುವ ಮೂಲಕ ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿಗೆ ಅಗತ್ಯ ಸಲಹೆ ಸೂಚನೆ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಸಮಿತಿಯ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ