Breaking News
Home / Recent Posts / ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ

ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ

Spread the love

ಇಂದಿನಿಂದ ವಿದ್ಯುತ್ ವ್ಯತ್ಯಯ
ಮೂಡಲಗಿ: 110/11ಕೆವಿ 10ಎಮ್‍ವಿಎ 3ನೇಯ ವಿದ್ಯುತ್ ಪರಿವರ್ತಕದಲ್ಲಿ ತಾತ್ರಿಕ ದೋಷ ಆಗಿರುವುದರಿಂದ ದುರಸ್ಥಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಕಾರಣ ಗುರ್ಲಾಪೂರ ಹಾಗೂ ತೋಟದ ವಿದ್ಯುತ್ ಮಾರ್ಗಗಳಲ್ಲಿ ಮತ್ತು ಪಟಗುಂದಿ, ಮಸಗುಪ್ಪಿ, ಮೂಡಲಗಿ ತೋಟದ ವಿದ್ಯುತ್ ಮಾರ್ಗ ಹಾಗೂ ಕಮಲದಿನ್ನಿ, ಮುನ್ಯಾಳ, ರಂಗಾಪೂರ, ಧರ್ಮಟ್ಟಿ ಗ್ರಾಮಗಳಲ್ಲಿ ಪರಿವರ್ತಕ ದುರಸ್ಥಿ ಕಾರ್ಯ ಮುಗಿಯುವರೆಗೆ ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗನ್ನವರ ಹಾಗೂ ಶಾಖಾಧಿಕಾರಿ ಪಿಆರ್ ಯಡಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ