Breaking News
Home / Recent Posts / ಅ.7 ರಂದು ವಿದ್ಯುತ್ ವ್ಯತ್ಯಯ

ಅ.7 ರಂದು ವಿದ್ಯುತ್ ವ್ಯತ್ಯಯ

Spread the love

 ವಿದ್ಯುತ್ ವ್ಯತ್ಯಯ

ಮೂಡಲಗಿ: 110 ಕೆವಿ ಮೂಡಲಗಿಯಿಂದ ಹೋಗುವ 11ಕೆವಿ ಎಫ್1 ಮೂಡಲಗಿ ಪಟ್ಟಣ ಹಾಗೂ ಎಫ್3 ಗುರ್ಲಾಪೂರ ಐಪಿ ಫೀಡರಗಳ 11ಕೆವಿ ಕಂಬಗಳ ದುರಸ್ಥಿ ಹಾಗೂ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯವನ್ನು ಕೈಗೊಂಡಿರುವದರಿಂದ ಗುರ್ಲಾಪೂರ ಹಾಗೂ ಮೂಡಲಗಿಯಲ್ಲಿ ಅ.7 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್. ಎಸ್. ನಾಗನ್ನವರ ಹಾಗೂ ಶಾಖಾಧಿಕಾರಿ ಪಿ. ಆರ್. ಯಡಹಳ್ಳಿ ಕೋರಿದ್ದಾರೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ