ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.
ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬುಧವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 21 1 ಇದೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 211 ಪ್ರಕರಣಗಳು ದೃಢಪಟ್ಟಿದ್ದು, . ಒಬ್ಬರು ಮೃತಪಟ್ಟಿರುತ್ತಾರೆ.
ರಾಜ್ಯದ ಲ್ಲಿ 267 ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ.4063. ಕ್ಕೆ ಏರಿದೆ.