Breaking News
Home / ತಾಲ್ಲೂಕು / ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಮ್ಮ ಅಭಿನಂದನೆ

ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಮ್ಮ ಅಭಿನಂದನೆ

Spread the love

ಮೂಡಲಗಿ : ನಮ್ಮ ದೇಶದಲ್ಲಿ ಮಹಾಮಾರಿಯಾಗಿ ಬಂದಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಾವು ಅಭಿನಂದನೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸಬೇಕೆಂದು ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಕೆಂಪಣ್ಣಾ ಮುಧೋಳ ಹೇಳಿದರು.

ಮಂಗಳವಾರದಂದು ಸ್ಥಳೀಯ ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯಿಂದ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ಸಹಾಯಧನ ಚಕ್ ನ್ನು ವೀಣಾ ಮರಾಠೆ, ಈರವ್ವಾ ಚೌಲಗಿ, ರತ್ನಾ ದಳವಾಯಿ, ಲಕ್ಷ್ಮೀ ಬಜಂತ್ರಿ ಇವರಿಗೆ ವಿತರಣೆ ಸಮಾರಂಭದಲ್ಲಿ ಮಾತನಾಡಿದರು ,

ಈ ಸಂದರ್ಭದಲ್ಲಿ ಸೊಸೈಟಿಯ ರುದ್ರಪ್ಪ ವಾಲಿ, ಶ್ರೀಶೈಲ ಮದಗನ್ನವರ, ಈರಪ್ಪ ಜೆನಕಟ್ಟಿ,
ಬಸವರಾಜ ಕೌಜಲಗಿ,
ಹಾಗೂ ಸೊಸೈಟಿಯ ಕಾರ್ಯದರ್ಶಿ ಚನ್ನಪ್ಪ ಕುಡಚಿ,ಸಿಬ್ಬಂದಿಗಳಾದ ಬಸವರಾಜ ಬಿದರಿ, ಬಸವರಾಜ ತಳವಾರ, ಮಹಾಲಿಂಗ ರಂಗಾಪೂರ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ