ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ.
ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …