ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ ಇಂದಿನ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 36 ಸೊಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಂದೇ ದಿನ 515 ಪ್ರಕರಣಗಳು ಪತ್ತೆ
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆ
Spread the love ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …