Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ  ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ  ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ  ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 5 ಪ್ರಕರಣ ದೃಢಪಟ್ಟಿರುತ್ತದೆ.

ಇಂದಿನ 5 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 263ಕ್ಕೆ ಏರಿದಂತಾಗಿದೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ