Breaking News
Home / Recent Posts / ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ

Spread the love

ವಿದ್ಯುತ್ ವ್ಯತ್ಯಯ

ಮೂಡಲಗಿ: 33/11ಕೆವಿ ಹಳ್ಳೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.6ರಂದು ಮು.11 ರಿಂದ ಸಾಯಂಕಾಲ 6ರ ವರೆಗೆ ಹಳ್ಳೂರ ವಿದ್ಯುತ್ ವಿತರಣಾ ಉಪ ಕೇಂದ್ರದ ಎಫ್ 04 ಕಮಲದಿನ್ನಿ ಎನ್ ಜೆ ವಾಯ್ ಪೀಡರ ಹಾಗೂ ಎಲ್ಲ ಐಪಿ ಪೀಡರಗಳಿಂದ ವಿದ್ಯುತ್ ಪೋರೈಕೆಯಾಗುತ್ತಿರುವ ಹಳ್ಳೂರ, ಎಚ್ ಶಿವಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ, ರಂಗಾಪೂರ ಗ್ರಾಮಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ