ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸೋಂಕು ಪತ್ತೆ
inmudalgi
ಜೂನ್ 7, 2020
ತಾಲ್ಲೂಕು, ಬೆಳಗಾವಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು ಮತ್ತೆ 38 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಿ, 4, 5, 6 ಮತ್ತು 7 ವರ್ಷದ ಮಕ್ಕಳಿಗೂ ಸೋಂಕು ತಗುಲಿರುವುದು ದಾಖಲಾಗಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.