Breaking News
Home / Recent Posts / ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್

ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್

Spread the love

ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್

ಗುರ್ಲಾಪೂರ ಕ್ರಾಸ್ ಬಳಿ ಗೌರವಪೂರ್ವಕವಾಗಿ ಪೂಜಿ ಸಲ್ಲಿಸಿ, ತಾಲೂಕಿಗೆ ಬರಮಾಡಿಕೊಳ್ಳುವ ಕಾರ್ಯಕ್ರಮ

ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ

ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ ಮಾರ್ಗವಾಗಿ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತಿರುವುದರಿಂದ ವೀರ ಜ್ಯೋತಿಗೆ ಗೌರವಪೂರಕವಾಗಿ ಬರಮಾಡಿಕೊಂಡು ಪೂಜೆ ಸಲ್ಲಿಸಿ, ಪಟ್ಟಣದೊಳಗೆ ಬರಮಾಡಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ.

ತಾಲೂಕಿನ ಸಮುದಾಯ ಬಂದುಗಳು, ತಾಲೂಕ ಮಟ್ಟದ ಅಧಿಕಾರಿಗಳು, ತಾಲೂಕಿನ ಕನ್ನಡಪರ ಹಾಗೂ ವಿವಿಧ ಸಂಘಟನೆಯವರು ಮತ್ತು ಮಾಧ್ಯಮ ಮಿತ್ರರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ