Breaking News
Home / Recent Posts / ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಶಾಲಾ ಮಕ್ಕಳಿಗೆ ನೋಟ್‍ಬುಕ್-ಪೆನ್ನು ವಿತರಣೆ

ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಶಾಲಾ ಮಕ್ಕಳಿಗೆ ನೋಟ್‍ಬುಕ್-ಪೆನ್ನು ವಿತರಣೆ

Spread the love

ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ

ಮೂಡಲಗಿ : ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಪಟ್ಟಣದಲ್ಲಿ ಚನ್ನಮ್ಮ ಭಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‍ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಗುರುಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.


Spread the love

About inmudalgi

Check Also

*ಜಿಲ್ಲಾ ಮಟ್ಟದ ಮಹಿಳಾ ಚುಟುಕುಗೋಷ್ಠಿ*

Spread the love*ಜಿಲ್ಲಾ ಮಟ್ಟದ ಮಹಿಳಾ ಚುಟುಕುಗೋಷ್ಠಿ* ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮೂಡಲಗಿಯಲ್ಲಿ ಚುಟುಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ