Breaking News
Home / ತಾಲ್ಲೂಕು / ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಹಿಂತಿರುಗಿದ 61 ವರ್ಷದ ವ್ಯಕ್ತಿಗೆ ಸೋಂಕು

ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಹಿಂತಿರುಗಿದ 61 ವರ್ಷದ ವ್ಯಕ್ತಿಗೆ ಸೋಂಕು

Spread the love

ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಹಿಂತಿರುಗಿದ 61 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 302ಕ್ಕೇರಿದೆ.

ಇಂದು ಬೆಂಗಳೂರು ನಗರದಲ್ಲಿ 42, ಯಾದಗಿರಿಯಲ್ಲಿ 27, ಕಲಬುರಗಿಯಲ್ಲಿ 11 ಜನರಿಗೆ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 6041ಕ್ಕೇರಿದೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ