Breaking News
Home / Recent Posts / “ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ,- ಲಕ್ಕಣ್ಣ ಸವಸುದ್ದಿ

“ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ,- ಲಕ್ಕಣ್ಣ ಸವಸುದ್ದಿ

Spread the love

(ರಾಜ್ಯ ಬಜೆಟ್ ಕುರಿತು ಲಕ್ಕಣ್ಣ ಸವಸುದ್ದಿ ಹೇಳಿಕೆ)

ಮೂಡಲಗಿ : “ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ, ಪತ್ರಕರ್ತರ ಬಹು ದಿನಗಳ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ, ಹಿರಿಯ ಪತ್ರಕರ್ತರ ಮಾಶಾಸನ ಹೆಚ್ಚಿಗೆ ಮಾಡಬೇಕಾಗಿತ್ತು. ಜೊತೆಗೆ ಜನ ಸಾಮಾನ್ಯರಿಗೆ ಹೊರೆಯಾಗದಂತಹ ಬಜೆಟ್ ಮಂಡನೆಯಾಗದೆ, ಬಿಜೆಪಿ ಸರ್ಕಾರ ಬಡವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಳೆದ ಬಜೆಟ್‍ನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ 50ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿ, ಇನ್ನುವರೆಗೂ ಅನುದಾನ ಬಂದಿಲ್ಲ. ಆದ್ದರಿಂದ ಹೆಸರಿಗಷ್ಟೆ ಬಜೆಟ್ ಮಂಡನೆ ಮಾಡದೆ ಅದನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರುವಂತಹ ಕೆಲಸವಾಗಬೇಕು ಎಂದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ