Breaking News
Home / Recent Posts / ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ

ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ- ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ

Spread the love

ಮೂಡಲಗಿ: ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಒಂದರಲ್ಲಿ ಭಗೀರಥ ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ್ದು ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ. ಕೂಡಲೇ ಆ ಯೂಟ್ಯೂಬ್ ಚಾನಲ್ ಮಾಲೀಕ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಆಗ್ರಹಿಸಿದ್ದಾರೆ.

ಬುಧುವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಮಾಲೀಕ ಸೈಯದ್ ಅವರು ಅಥಿರತ, ಮಹಾರಥ, ಭಗೀರಥ ಬಂದರು ಇಡೀ ಬೆಳಗಾವಿ ಜಿಲ್ಲೆಯಲ್ಲೇ ಜಾರಕಿಹೊಳಿ ಕುಟುಂಬವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದು ಇದು ಖಂಡನೀಯವಾಗಿದೆ. ಘಟಪ್ರಭದ ನಂ1ಯೂಟ್ಯೂಬ್ ಚಾಲನ ವಿರುದ್ದ ಮೂಡಲಗಿ ತಾಲೂಕಾ ಹಾಗೂ ಗೋಕಾಕ ತಾಲೂಕಿನ ಎಲ್ಲ ಉಪ್ಪಾರ ಸಮುದಾಯದ ಜನರು ಪ್ರತಿಭಟನೆ ಮಾಡಲಾಗುತ್ತಿದ್ದು, ಕೂಡಲೇ ಪೊಲೀಸ್ ಅಧಿಕಾರಿಗಳು ಆ ಮಾಲೀಕರನ್ನು ಬಂಧಿಸಬೇಕೆಂದು ತಿಳಿಸಿದ್ದಾರೆ.


Spread the love

About inmudalgi

Check Also

ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ