Breaking News
Home / Recent Posts / ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ

Spread the love

 

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ
ಮೂಡಲಗಿ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು.
ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಾಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ ಕೋಳಿ, ಸೇವಾ ಪ್ರತಿನಿಧಿ ಮಹಾದೇವಿ ನಾವಿ ಮತ್ತಿತರರು ಇದ್ದರು.

 


Spread the love

About inmudalgi

Check Also

 ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ

Spread the love ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ