Breaking News
Home / Recent Posts / ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ

ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ

Spread the love

 

ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ

ಮೂಡಲಗಿ: ಕಾಂಗ್ರೇಸ್ ಪಕ್ಷದಲ್ಲಿ ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು.
ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡದ ಅವರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದಿಂದ ಹೆಚ್ಚು ಶಾಸಕರು ಆಯ್ಕೆಯಾಗಲು ರ್ಯಾಜಾದ್ಯಂತ ಪ್ರವಾಸ ಮಾಡಿದ ಅಹಿಂದ ವರ್ಗದ ನಾಯಕ ಸತೀಶ ಜಾರಕಿಹೊಳಿ ಶ್ರಮ ಬಹಳಷ್ಟು ಇದೆ ಎಂದ ಅವರು ರಾಜ್ಯದಲ್ಲಿ ಉಪ್ಪಾರ ಸಮಾಜದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರಿಗೂ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಿಬೇಕು, ಅಪಾರ ಕಾರ್ಯಕರ್ತರೊಂದಿಗೆ ಜೆಡಿಎಸ್ ಪಕ್ಷ ತೋರೆದು ಕಾಂಗ್ರೇಸ್ ಪಕ್ಷ ಸೇರಪಡೆಗೊಂಡು ಶಾಸಕರಾಗಿ ಆಯ್ಕೆಯಾದ ಮಧು ಬಂಗಾರೆಪ್ಪ ಅವರಿಗೂ ಸಚಿವ ಸ್ಥಾನ ನೀಡಬೇಕೆಂದು ಸುಭಾಸ ಪೂಜೇರಿ ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಕೃಷ್ಣಪ್ಪ ಸೊನ್ನದ, ರಫೀಕ್ ತಾಂಬೋಳಿ, ಕರಿಬಸಯ್ಯ ಹಿರೇಮಠ ಉಪಸ್ಥಿತರಿದ್ದರು.


Spread the love

About inmudalgi

Check Also

ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ – ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ