Breaking News
Home / Recent Posts / ಖಾನಟ್ಟಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕೊಡುಗೆ

ಖಾನಟ್ಟಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕೊಡುಗೆ

Spread the love

 

ಖಾನಟ್ಟಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕೊಡುಗೆ

ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಯುಥ ಫಾರ ಸೇವಾ ಸಂಸ್ಥೆಯಿಂದ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿದರು.
ಯುಥ ಫಾರ ಸೇವಾ ಸಂಸ್ಥೆ ಸದಸ್ಯ ಡಾ. ಶಿವಲಿಂಗ ಅರಗಿ ಮಾತನಾಡಿ ‘ಯಾವ ಮಗುವು ಶಿಕ್ಷಣದಿಂದ ವಂಚಿತರಾವಾಗಬಾರದು. ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದರು.
ಕಲಿಕಾ ಸಾಮಗ್ರಿಗಳ ದೇಣಿಗೆ ನೀಡಿದ ಸೂರತಪ್ಪ ಸಕ್ರೆಪ್ಪಗೋಳ, ಶಿವಲಿಂಗ ದಾನನ್ನವರ, ಶಿವಬೋಧ ಕೌಜಲಗಿ ಅವರನ್ನು ಸಮಾರಂಭದಲ್ಲಿ ಅಭಿನಂದಿಸಿದರು.
ಯುಥ ಪಾರ ಸೇವಾ ಸಂಸ್ಥೆ ಸದಸ್ಯೆ ಗೀತಾ ಕರಗಣ್ಣಿ, ಅಲ್ಲಪ್ಪ ತುಪ್ಪದ, ಮಹಾಂತೇಶ ರಡ್ಡೇರಟ್ಟಿ, ಸದಾಶಿವ ಸುಣಧೋಳಿ, ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಕಾಂತ ಕೊಡತೆ ಮತ್ತು ಶಿಕ್ಷಕರು ಇದ್ದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ