Breaking News
Home / ತಾಲ್ಲೂಕು / ನಾಳೆ ಕೃಷಿ ಹೊಂಡದಲ್ಲಿ ಮೀನುಗಾರಿಕೆ ತರಬೇತಿ

ನಾಳೆ ಕೃಷಿ ಹೊಂಡದಲ್ಲಿ ಮೀನುಗಾರಿಕೆ ತರಬೇತಿ

Spread the love

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಾಳೆ ಜು. 24ರಂದು ಮಧ್ಯಾಹ್ನ 3.30ಕ್ಕೆ ‘ಕೃಷಿ ಹೊಂಡದಲ್ಲಿ ಮೀನುಗಾರಿಕೆ’ ವಿಷಯ ಕುರಿತು ಆನ್‍ಲೈನ್‍ದಲ್ಲಿ ತರಬೇತಿ ಕಾರ್ಯಕ್ರಮ ಇರುವುದು.
ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಐಸಿಎಆರ್‍ನ ಅದರ್ಶಗೌಡ ಅವರು ವಿಷಯ ಕುರಿತು ಮಾತನಾಡುವರು. ಆಸಕ್ತರು ಜೂಮ್ ಲಿಂಕ್‍ದ ಮೂಲಕ ಲಾಗಿನ್ ಆಗಲು ತಿಳಿಸಿರುವರು. ಅಧಿಕ ಮಹಿತಿಗಾಗಿ ನಿತಿನ ಮೊ. 8147276159 ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕಿ ಜರೀನಾ ಪಿರಜಾದೆ ಮತ್ತು ಕೃಷಿ ಅಧಿಕಾರಿ ರುಬೀನಾ ಅವರು ತಿಳಿಸಿದ್ದಾರೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ