Breaking News
Home / Recent Posts / ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ

ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ

Spread the love

ವಂದೇ ಭಾರತ್ ರೈಲನ್ನು ಪ್ರಾರಂಭಿಸಲು
ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ, ಬೆಳಗಾವಿ-ಗೋವಾ ನಡುವೆ ಫಾಸ್ಟ್ ಪ್ಯಾಸೇಂಜರ ಮತ್ತು ಬೆಳಗಾವಿ ಪುಣೆ ನಡುವೆ ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಒತ್ತಾಯಿಸಿದರು. ಜೊತೆಗೆ ಕಿತ್ತೂರಿನಲ್ಲಿ ರೈಲುಗಳ ಬಿಡಿ ಭಾಗಗಳ ತಯಾರಿಕೆಗೆ ಕಾರ್ಖಾನೆ ಪ್ರಾರಂಭಿಸುವುದು ಮತ್ತು ಮುಂಬೈ-ಗದಗ ರೈಲನ್ನು ಬಳ್ಳಾರಿವರೆಗೆ ವಿಸ್ತರಿಸಲು ವಿನಂತಿಸಿದರು. ಸಂಸದರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು. ರಾಜ್ಯಸಭಾ ಸಂಸದ ಕೆ. ನಾರಾಯಣ ಅವರು ಉಪಸ್ಥಿತರಿದ್ದರು.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ