Breaking News
Home / Recent Posts / ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರಿಗೆ ಮನವಿ ಸಲ್ಲಿಸಿದ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರಿಗೆ ಮನವಿ ಸಲ್ಲಿಸಿದ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

Spread the love

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರನ್ನು ಸೋಮವಾರ ಅ-30 ರಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿ- ಪಂಡರಪೂರ, ಬೆಳಗಾವಿ-ಮುಂಬೈ, ಬೆಳಗಾವಿಯಿಂದ ಜಾರ್ಖಂಡನ ಶಿಖರಾಜಿ ನಿಲ್ದಾಣದವರೆಗೆ ಹೊಸ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಹಂಪಿ ಏಕ್ಸಪ್ರೇಸ್ ರೈಲನ್ನು ವ್ಹಾಯಾ ಧರ್ಮಾವರಂನಿದ ಪ್ರಶಾಂತಿ ನಿಲಯಂ (ಪುಟಪುರ್ತಿ) ನಿಲ್ದಾಣದವರೆಗೆ ವಿಸ್ತರಿಸಲು ವಿನಂತಿಸಿದರು.
ರೈಲ್ವೆ ಬೋರ್ಡ ಚೇರಮನ್ ಜಯಾವರ್ಮ ಸಿನ್ಹಾ ಅವರು ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ