Breaking News
Home / ತಾಲ್ಲೂಕು / ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ , ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ ಜಿನೈಕ್ಯ

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ , ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ ಜಿನೈಕ್ಯ

Spread the love

ಹಳ್ಳೂರ : ಗ್ರಾಮದ ಗಾಂಧಿನಗರ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಶಿಕ್ಷಣ ಪ್ರೇಮಿ, ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ (80) ಶನಿವಾರ ದಿ. 27-06-2020 ರ ಮುಂಜಾನೆ ಜಿನೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ.

ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂದು ಬಳಗ ಬಿಟ್ಟು ಅಗಲಿದ್ದಾರೆ.

ಭರಮಪ್ಪ ಅವರ ಕುಟುಂಬಕ್ಕಾದ ದುಃಖದಲ್ಲಿ ನಾವುಗಳು ಸಹ ಭಾಗಿಯಾಗಿದ್ದು, ಪರಮಾತ್ಮನು ಅವರ ಪವಿತ್ರಾತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇವೆ.

*———–: ಶೋಕ್ ತಪ್ತರು :———-*

ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಮತ್ತು ಶೇರುದಾರರು ಹಾಗೂ ಸರ್ವ ಸಿಬ್ಬಂದಿ ವರ್ಗ

*ಶ್ರೀ ಮಹಾವೀರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಹಳ್ಳೂರ*


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ