Breaking News
Home / ತಾಲ್ಲೂಕು / ಭಾನುವಾರದ ಹೆಲ್ತ್ ಬುಲೀಟೀನ್ ವರದಿ ಪ್ರಕಾರ ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ.

ಭಾನುವಾರದ ಹೆಲ್ತ್ ಬುಲೀಟೀನ್ ವರದಿ ಪ್ರಕಾರ ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮುಂದುವರೆದಿದೆ, ಇವತ್ತು ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ.

ಇಂದು ಭಾನುವಾರದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದ್ದು,ಈ ಬುಲೀಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 8 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 326 ಕ್ಕೇರಿದಂತಾಗಿದೆ. 1 ಬೆಳಗಾವಿ ನಗರದ ಸದಾಶಿವ ನಗರ,1ಕಾಕತಿ,2, ಬೋರಗಾಂವ ಚಿಕ್ಕೋಡಿ, ತಾಲ್ಲೂಕು,4 ಹುಕ್ಕೇರಿ ತಾಲ್ಲೂಕಿನವರು ಎಂದು ತಿಳಿದು ಬಂದಿದೆ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಬೇಕಾಗಿದೆ.


Spread the love

About inmudalgi

Check Also

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ