Breaking News
Home / Recent Posts / ಮೂಡಲಗಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ ಆಯ್ಕೆ

ಮೂಡಲಗಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ ಆಯ್ಕೆ

Spread the love

ಮೂಡಲಗಿ: ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ರವಿವಾರದಂದು ನಡೆದ ಸಭೆಯಲ್ಲಿ ತಾಲೂಕಾ ಸಂಘದ

ಅಧ್ಯಕ್ಷರಾಗಿ ಶಂಕರ ಹಾದಿಮನಿ,

ಉಪಾಧ್ಯಕ್ಷ ಕೃಷ್ಣಾ ಸೋನವಾಲ್ಕರ

ಹಾಗೂ ಕಾರ್ಯದರ್ಶಿ ಮಹೇಶ ಭಸ್ಮೆ ಆಯ್ಕೆಯಾಗಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಯಮಕನಮರಡಿ ತಿಳಿಸಿದ್ದಾರೆ.
ಇನ್ನೂ ಸಹ ಕಾರ್ಯದರ್ಶಿಯಾಗಿ ರವಿ ಜಾಧವ್, ಖಂಜಾಚಿ ಪ್ರಕಾಶ ದೊಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ