Breaking News
Home / ಬೆಳಗಾವಿ / ಮುನ್ಯಾಳ ಗ್ರಾ.ಮಂ ದಿಂದ ರಂಗಾಪೂರ ಶಾಲೆಗೆ ಟಿ.ವಿ ಕಾಣಕೆ

ಮುನ್ಯಾಳ ಗ್ರಾ.ಮಂ ದಿಂದ ರಂಗಾಪೂರ ಶಾಲೆಗೆ ಟಿ.ವಿ ಕಾಣಕೆ

Spread the love

ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗಾಪುರ ಗ್ರಾಮದ ಸರ್ಕಾರಿ ಕನ್ನಡ ಶಾಲೆಯ ಮಕ್ಕಲಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯ ಹಾಗೂ ಸ್ಮಾರ್ಟ್ ಶಿಕ್ಷಣದ ಸಲುವಾಗಿ ಗ್ರಾಮ ಪಂಚಾಯತ್ ಮುನ್ಯಾಳ ಗ್ರಾಮ ಪಂಚಾಯತಿಯಿಂದ 45 ಇಂಚಿನ ಟಿ.ವಿ ಯನ್ನು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕಾಣಕೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಉದಯ್ ಸನದಿ, ಸದಸ್ಯರಾದ ಬಸಪ್ಪ ಮಾದರ, ಸದಸ್ಯರಾದ ಬಸವ್ವ ಮಾದರ್ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ತಡಸನವರ, ಮಾಜಿ ತಾಲೂಕ ಪಂಚಾಯತ್ ಸದಸ್ಯರು ಗ್ರಾಮದ ಮುಖಂಡರು, ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ