Breaking News
Home / ಬೆಳಗಾವಿ / ನ.22 ರಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ

ನ.22 ರಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ

Spread the love

ಇಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ

ಮೂಡಲಗಿ: ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸ ಸಮಿತಿ ಆಶಯದಲ್ಲಿ ಶುಕ್ರವಾರ ನ.22 ರಂದು ಮಧ್ಯಾಹ್ನ 3ಗಂಟೆಗೆ 69ನೇ ಕನ್ನಡ ರಾಜ್ಯೋತ್ಸವ ಭ್ಯವ್ಯ ಮೇರವಣಿಗೆ ಪಟ್ಟಣದ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯಬೋಧ ಸ್ವಾಮಿಜಿ ಮತ್ತು ಶ್ರೀ ಶ್ರೀಧರಬೋಧ ಸ್ವಾಮಿಜಿಗಳ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ.
ಕನ್ನಡ ರಾಜ್ಯೋತ್ಸವ ಭ್ಯವ್ಯ ಮೇರವಣಿಗೆಯನ್ನು ಜಿಲ್ಲಾ ಉಸ್ತುವಾರಿಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು, ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು.
ಮೇರವಣಿಗೆಯು ವಿವಿಧ ಕಲಾ ತಂಡ, ವಾದ್ಯಾಮೇಳಗಳೊಂದಿಗೆ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಹತ್ತಿರ ಸಂಗೋಳ್ಳಿ ರಾಯಣ್ಣ ವೃತ್ತದಿಂದ ವಿವಿಧ ವೃತ್ತಗಳ ಮಾರ್ಗವಾಗಿ ಜರುಗಲಿದು, ಭವ್ಯ ಮೇರವಣಿಗೆಯಲ್ಲಿ ಕನ್ನಡಾಭಿಮಾಣಿಗಳು ಪಾಲ್ಗೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ