Breaking News
Home / ಬೆಳಗಾವಿ / ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕ ಬಸವರಾಜ ಭೂತಾಳಿ ಅವರಿಗೆ ಸತ್ಕಾರ

ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕ ಬಸವರಾಜ ಭೂತಾಳಿ ಅವರಿಗೆ ಸತ್ಕಾರ

Spread the love

ಮೂಡಲಗಿ: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.


Spread the love

About inmudalgi

Check Also

 ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 103ನೇ ಅನ್ನದಾಸೋಹ

Spread the loveಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ