Breaking News
Home / ತಾಲ್ಲೂಕು / ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಮುಂದುವರೆದಿದೆ,ಜಿಲ್ಲೆಯ ಜನ ಸಂಡೇ ಲಾಕಡೌನ್ ಮೂಡ್ ನಲ್ಲಿ ಇರುವಾಗಲೇ ಈ ಮಹಾಮಾರಿ ಹೊಡೀ ಒಂಬತ್ತ್ ಎಂದಿದೆ,ಯಾಕಂದ್ರೆ ಇವತ್ತು ಒಂದೇ ದಿನ 27 ಜನ ಸೊಂಕಿತರು ಪತ್ತೆಯಾಗಿದ್ದಾರೆ.

ಇಂದು ಶನಿವಾರದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದ್ದು,ಈ ಬುಲೀಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲೀಟೀನ್ ಪ್ರಕಾರ 383 ಕ್ಕೇರಿದಂತಾಗಿದೆ.

ಇಂದು ರಾಜ್ಯದಲ್ಲಿ 1,839 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಅಂತರ್ ಜಿಲ್ಲಾ ಓಡಾಟದ ಕಾಟ ಶುರುವಾಗಿದ್ದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ