Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 

ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 

Spread the love

  ರಾಜ್ಯದಲ್ಲಿ ಇಂದು 1925 ಜನರಿಗೆ ಸೋಂಕು ತಗುಲಿದೆ .

ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 9 ಹೊಸ ಪ್ರಕರಣ ಇಂದು ದಾಖಲಾದರೆ,  ನಿನ್ನೆ ಇಬ್ಬರು ಸಾವನ್ನಪ್ಪಿದ್ದಾರೆ. ಅದನ್ನು ಆರೋಗ್ಯ ಇಲಾಖೆ ಇಂದು ಅಧಿಕೃತ ಘೋಷಣೆ ಮಾಡಿದೆ.

ಇದುವರೆಗೆ ಕಂಡು ಪತ್ತೆಯಾಗಿರುವ ಸೋಂಕಿತರ ಸಂಖ್ಯೆ 394ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಗೆ ಒಟ್ಟು 6 ಜನ ಬಲಿಯಾಗಿದ್ದಾರೆ.

ಅಥಣಿ-5, ಬೆಳಗಾವಿ ನಗರ-3, ಸವದತ್ತಿ (ಉಗರಗೋಳ)-1

ಜಿಲ್ಲೆಯಲ್ಲಿ ಮತ್ತೆರಡು ಸಾವು. ರಾಯಬಾಗ-1 ಬೆಳಗಾವಿ -1


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ